*ಪತ್ನಿ ಹೆಸರಲ್ಲಿ ಸವದತ್ತಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸವದತ್ತಿ ರೇಣುಕಾ ಯೆಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಗಮಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪತ್ನಿ ಪಾರ್ವತಿ ಹೆಸರಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, … Continue reading *ಪತ್ನಿ ಹೆಸರಲ್ಲಿ ಸವದತ್ತಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*