ಪ್ರಗತಿವಾಹಿನಿ ಸುದ್ದಿ; ತುಮಕೂರು: ಸಿದ್ಧಗಂಗಾ ಮಠದಲ್ಲಿ ವಿದ್ಯಾಭಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಸಿದ್ದಗಂಗಾ ಮಠದಲ್ಲಿ 10ನೇ ತರಗತಿ ಓದುತ್ತಿದ್ದ ಸಂದೀಪ್ ರಮೇಶ್ ರಾಥೋಡ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಅಕ್ಟೋಬರ್ 30ರಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಸಂದೀಪ್ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಕೇಳೂರು ತಾಂಡಾ ನಿವಾಸಿ. ಮಗ ಸಂದೀಪ್ ನಾಪತ್ತೆಯಾಗಿದ್ದಾನೆ ಎಂದು ಅವರ ತಂದೆ ರಮೇಶ್ ತುಮಕೂರಿನ ಕ್ಯಾತಸಂದ್ರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಖ್ಯಾತ ನಿರ್ದೇಶಕ ಮುರಳಿಕೃಷ್ಣ ಇನ್ನಿಲ್ಲ
https://pragati.taskdun.com/director-k-r-muralikrishnano-moreheartattack/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ