*ಸಿದ್ದನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿಯ ಸಿದ್ದನಭಾವಿ ಕೆರೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಪೂಜಾ ವಿಧಿ-ವಿಧಾನಗಳ ಮೂಲಕ ಬಾಗಿನ ಅರ್ಪಿಸಿದರು. ಸಿದ್ದನಬಾವಿ ಕೆರೆ ತುಂಬಿರುವುದು ಖುಷಿಯ ಸಂಗತಿ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ. ಇದು ಒಳ್ಳೆಯ ಮುನ್ಸೂಚನೆಯಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಈ ವೇಳೆ ಬಡೆಕೊಳ್ಳಿಮಠದ ಶ್ರೀ ನಾಗೇಂದ್ರ ಸ್ವಾಮಿಗಳು , ಮುತ್ನಾಳ ಕೇದಾರ ಪೀಠದ ಶ್ರೀ ಶಿವಾನಂದ ಸ್ವಾಮಿಗಳು, ಜಾಲಿಕರೆಮ್ಮ ದೇವಿಯ ಆರಾಧಕರಾದ ಉಳವಪ್ಪ ಅಜ್ಜನವರು, ದರ್ಗಾ ಅಜ್ಜನವರಾದ ಅಶ್ರಫ್ ಪೀರ್ ಖಾದ್ರಿ, … Continue reading *ಸಿದ್ದನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed