*ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ*

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರಕ್ಕೆ 2 ಕೋಟಿ ರೂ ಅನುದಾನ: ಸಿಎಂ ಘೋಷಣೆ Home add -Advt ಪ್ರಗತಿವಾಹಿನಿ ಸುದ್ದಿ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ 2 … Continue reading *ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ*