*ನಮ್ಮ ಐದು ಗ್ಯಾರಂಟಿಗಳಿಗೆ ಐದು ವರ್ಷ ವಾರೆಂಟಿ ಇದೆ: ಸಿಎಂ ಸ್ಪಷ್ಟನೆ*

ಬಿಜೆಪಿ ಸುಳ್ಳಿನ ಕಾರ್ಖಾನೆ; ಸಿಎಂ ಕಿಡಿ ಪ್ರಗತಿವಾಹಿನಿ ಸುದ್ದಿ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು.Home add -Advt ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು. ಸಾಮಾನ್ಯ ಕಾರ್ಯಕರ್ತರಾಗಿ ಬುಡಮಟ್ಟದಿಂದ ಬೆಳೆದು ಈಗ ಅಭ್ಯರ್ಥಿ ಆಗಿದ್ದಾರೆ. ಇವರು ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ … Continue reading *ನಮ್ಮ ಐದು ಗ್ಯಾರಂಟಿಗಳಿಗೆ ಐದು ವರ್ಷ ವಾರೆಂಟಿ ಇದೆ: ಸಿಎಂ ಸ್ಪಷ್ಟನೆ*