*ಛಿದ್ರವಾಗುತ್ತಿದೆಯೇ ಸಿದ್ದರಾಮಯ್ಯ ಆಪ್ತ ಕೋಟೆ?*

ಬಂಗಲೆ ವಿವಾದದಿಂದ ಅಹಿಂದ ಸಮಾವೇಶದವರೆಗೆ; ಒಬ್ಬೊಬ್ಬರಾಗಿ ಅಂತರ ಕಾಯ್ದುಕೊಳ್ಳುತ್ತಿರುವ ಆಪ್ತರು? ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆಯೇ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಆಪ್ತ ವಲಯದಲ್ಲಿ ಎಲ್ಲವೂ ಸರಿಯಾಗಿದೆಯೇ ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರ ಆಪ್ತ ವಲಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಕೆಲವರು ಇತ್ತೀಚಿನ ಬೆಳವಣಿಗೆಗಳಲ್ಲಿ ಬಹಿರಂಗವಾಗಿ … Continue reading *ಛಿದ್ರವಾಗುತ್ತಿದೆಯೇ ಸಿದ್ದರಾಮಯ್ಯ ಆಪ್ತ ಕೋಟೆ?*