*ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಮಂಡ್ಯದ ಕೆ.ಆರ್ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೇ 28 ರಂದು ಸಿದ್ದರಾಮಯ್ಯ ಅವರು … Continue reading *ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed