ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾನಾಪುರ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಜೊತೆಗೆ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಶಾಸಕಅಶೋಕ್ ಪಟ್ಟಣ, ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ