*ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರಿನ ಸಮಸ್ಯೆ ಬಗೆಹಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸೂಚಿಸಿದರು.Home add -Advt ಅಧಿಕಾರಿಗಳಿಗೆ ಕೊಟ್ಟ ಸೂಚನೆಗಳು ಹೀಗಿವೆ… ⦁ ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ … Continue reading *ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ*