*ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ: ಸಿಎಂ ಸಿದ್ದರಾಮಯ್ಯ*

ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ- ಬಿಜೆಪಿ ರಾಜಕೀಯ ಮಾಡುತ್ತಿದೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗದಗ್ ನ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಸಮೀಕ್ಷೆಯಲ್ಲಿ … Continue reading *ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ: ಸಿಎಂ ಸಿದ್ದರಾಮಯ್ಯ*