ನೇಕಾರರಿಗೆ ಬಂಪರ್ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ
*ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Home add -Advt ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ … Continue reading ನೇಕಾರರಿಗೆ ಬಂಪರ್ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed