ಪ್ರಗತಿವಾಹಿನಿ ಸುದ್ದಿ: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. … Continue reading *ಜಾತಿ ಧರ್ಮ ಎಂದು ಜಗಳ ತರುವವರು ಅವರ ಮಕ್ಕಳನ್ನು ಗಲಭೆ ಹಚ್ಚಲು ಕಳಿಸುವುದಿಲ್ಲ; ಅಮಾಯಕರನ್ನು ದಬ್ಬುತ್ತಾರೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed