Politics

*ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕೆಲ ಕಾಲ ಚರ್ಚೆ ನಡೆಸಿದರು.

ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ವೇಳೆ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button