*ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ*

ಪ್ರಗತಿವಾಹಿನಿ ಸುದ್ದಿ: ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಎಂ ಸೂಚನೆಗಳು… *ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ.Home add -Advt *ಪರಿಹಾರದ ಮೊತ್ತವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಲು ಸಿಎಂ ಸೂಚನೆ‌. *ಎರಡು ಕಣ್ಣುಗಳ … Continue reading *ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ*