*ರಸ್ತೆಗುಂಡಿ ಸಮಸ್ಯೆ: ಸ್ಥಳದಲ್ಲೇ ಎಂಜಿನಿಯರ್ ಸಸ್ಪೆಂಡ್ ಮಾಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ, ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಖುದ್ದು ಪರಿಶೀಲನೆ ನಡೆಸಿದರು. ರಸ್ತೆಗುಂಡಿಗಳ ಬಗ್ಗೆ ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಸೂಚಿಸಿದರು. ಮುಖ್ಯಮಂತ್ರಿಗಳ ಸಿಟಿ ರೌಂಡ್ಸ್: ಮುಖ್ಯಾಂಶಗಳು ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಬಳಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿ ರಸ್ತೆಯಲ್ಲಿ ನೀರು ನಿಲ್ಲದೆ ಸರಾಗವಾಗಿ ಹರಿದು ಒಳಚರಂಡಿ ಸೇರುವಂತೆ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ . ವಿಡ್ಸಂರ್ ಮ್ಯಾನರ್ ವೃತ್ತದಲ್ಲಿನ ರಸ್ತೆ ಕಾರ್ಯ … Continue reading *ರಸ್ತೆಗುಂಡಿ ಸಮಸ್ಯೆ: ಸ್ಥಳದಲ್ಲೇ ಎಂಜಿನಿಯರ್ ಸಸ್ಪೆಂಡ್ ಮಾಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed