*ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು*

ಪ್ರಗತಿವಾಹಿನಿ ಸುದ್ದಿ: ದಿನಾಂಕ: 9-10-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು: • ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಪಡೆಯುವ ತಲಾ ರೂ.200.00 ಕೋಟಿಗಳ ಬಂಡವಾಳ ಸಾಲಕ್ಕೆ ರಾಜ್ಯ ಸರ್ಕಾರದ ಖಾತ್ರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.• ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ … Continue reading *ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು*