*ಸಚಿವ ಸಂಪುಟ ಸಭೆಯ ಮಹತ್ವದ ನಿರ್ಣಯಗಳು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು ಪ್ರಮುಖ ನಿರ್ಣಯಗಳು: · ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಬಯೋ ಸಿಎನ್ ಜಿ ಪ್ಲಾಂಟ್ ಗಳನ್ನು 74.88 ಕೋಟಿ ರೂ. ಪ್ರತಿಘಟಕಕ್ಕೆ 24.96 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತು. · ವಿಜಯಪುರ ಜಿಲ್ಲೆಯಲ್ಲಿ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ 618.75 … Continue reading *ಸಚಿವ ಸಂಪುಟ ಸಭೆಯ ಮಹತ್ವದ ನಿರ್ಣಯಗಳು*