*ಯಾವುದೇ ಕಾರಣಕ್ಕೂ ಜಾತಿಗಣತಿ ಸಮೀಕ್ಷೆ ಮುಂದೂಡಲ್ಲ: ಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ … Continue reading *ಯಾವುದೇ ಕಾರಣಕ್ಕೂ ಜಾತಿಗಣತಿ ಸಮೀಕ್ಷೆ ಮುಂದೂಡಲ್ಲ: ಸಿಎಂ ಸ್ಪಷ್ಟನೆ*