*ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಜವಾಬ್ದಾರಿ: ರಾಷ್ಟ್ರ ಮಟ್ಟದ ಹುದ್ದೆ ನೀಡಿದ ಎಐಸಿಸಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ರಾಷ್ಟ್ರ ಮಟ್ಟದ ಹುದ್ದೆಯನ್ನು ನೀಡಿದೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದ್ದಾರೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಕೂಡ ಸದಸ್ಯರಾಗಿದ್ದಾರೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳು, 24 ಸದಸ್ಯರನ್ನೊಳಗೊಂಡ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಜುಲೈ … Continue reading *ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಜವಾಬ್ದಾರಿ: ರಾಷ್ಟ್ರ ಮಟ್ಟದ ಹುದ್ದೆ ನೀಡಿದ ಎಐಸಿಸಿ*