*ಜನಾಂದೋಲನ ಸಮಾವೇಶ: ವಿಪಕ್ಷಗಳಿಗೆ ತಿರುಗೇಟು ನೀಡಿದ ಸಿಎಂ*

ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ; ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ … Continue reading *ಜನಾಂದೋಲನ ಸಮಾವೇಶ: ವಿಪಕ್ಷಗಳಿಗೆ ತಿರುಗೇಟು ನೀಡಿದ ಸಿಎಂ*