*ಬಂಡೆ ರೀತಿ ನಮ್ಮ ಸರ್ಕಾರ 5 ವರ್ಷ ಭದ್ರವಾಗಿರುತ್ತೆ: ಡಿಕೆಶಿ ಕೈ ಮೇಲಕೆತ್ತಿ ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಮ್ಮ ಸರ್ಕಾರ ಸುಭದ್ರವಾಗಿದೆ. ಯಾರು ತಂದು ಹಾಕಿದರೂ ನಾವು ಯಾರ ಮಾತನ್ನು ಕೇಳಲ್ಲ ನಾವು ಚನ್ನಾಗಿಯೇ ಇದ್ದೇವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೈ ಮೇಲಕೆತ್ತಿ ಒಗ್ಗಟ್ಟು ಪ್ರದರ್ಶಿಸಿದ ಘಟನೆ ನಡೆದಿದೆ. ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬದಲಾವಣೆ ಖಚಿತ ಎಂದಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಲು ಹೇಳುವುದರಲ್ಲಿ ನಿಸ್ಸೀಮರು. … Continue reading *ಬಂಡೆ ರೀತಿ ನಮ್ಮ ಸರ್ಕಾರ 5 ವರ್ಷ ಭದ್ರವಾಗಿರುತ್ತೆ: ಡಿಕೆಶಿ ಕೈ ಮೇಲಕೆತ್ತಿ ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಸಿದ್ದರಾಮಯ್ಯ*