*ಯಾವ ಇಲಾಖೆಗೆ ಸಿಎಂ ಏನು ಸೂಚನೆ ಕೊಟ್ರು ನೋಡಿ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದರು. •ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು. ಅರ್ಜಿಗಳನ್ನು ಕಾಟಾಚಾರಕ್ಕೆ ವಿಲೇವಾರಿ ಮಾಡದೆ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು.Home add -Advt *ಕಾನೂನು ಬದ್ಧವಾಗಿ ಅರ್ಜಿಯನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲದಿದ್ದರೆ ಮೊದಲೇ ಅರ್ಜಿದಾರರಿಗೆ ತಿಳಿಸಬೇಕು. *ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ … Continue reading *ಯಾವ ಇಲಾಖೆಗೆ ಸಿಎಂ ಏನು ಸೂಚನೆ ಕೊಟ್ರು ನೋಡಿ*