Kannada NewsKarnataka NewsPolitics

*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಕೇಸ್ ನ್ನು ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button