*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ಕೇಸ್ ನ್ನು ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. Home add -Advt *ಅಕ್ರಮ ಗಣಿಗಾರಿಕೆ: ಸಿಎಂಗೆ ಪತ್ರಬರೆದ ಸಚಿವ ಹೆಚ್.ಕೆ.ಪಾಟೀಲ್*