*ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ*

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ 10 ತಿಂಗಳಲ್ಲಿ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರು ಆಯುಕ್ತರು ಪ್ರಗತಿವಾಹಿನಿ ಸುದ್ದಿ: ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗ. ಆದರೆ ಇಂದು ಅದೇ ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಮಾಧ್ಯಮ … Continue reading *ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ*