ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ​ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಬ್ಬರೂ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ​ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘ​ಟನೆ ಮಾಡಿದ್ದಾರೆ. ​ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ​ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ​ ಹಾಗೆ‌. ​ಸಿದ್ದರಾಮಯ್ಯನವರು ನಮ್ಮ ಪಕ್ಷ ಕೊಟ್ಟ … Continue reading ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ – ಲಕ್ಷ್ಮೀ ಹೆಬ್ಬಾಳಕರ್