BREAKING: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬಾಂಬ್ ಬೆದರಿಕೆ

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ 6 ಆರ್ ಡಿಎಕ್ಸ್ ಬಾಂಬ್ ಇಡಲಾಗಿದ್ದು, ರಿಮೋಟ್ ಮೂಲಕ ಒತ್ತಿ ಬ್ಲಾಸ್ಟ್ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಕ್ಟೋಬರ್ 11ರಂದು ಇ-ಮೇಲ್ ಮೂಲಕ ಬೆಂಬ್ ಬೆದರಿಕೆ ಬಂದಿದೆ. ಅಶ್ವತ್ಥನಾರಾಯಣ ಎಂಬುವವರು ನೀಡಿರುವ ದೂರುನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ … Continue reading BREAKING: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬಾಂಬ್ ಬೆದರಿಕೆ