*ರಾಜೀನಾಮೆ ಸುದ್ದಿ ಕೇಳಿ ಆಘಾತ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು, ಬೆಂಬಲಿಗರ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಿಗಳು, ಅಹಿಂದ ನಾಯಕರು ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಯಾವುದೇ ಕಾರನಕ್ಕಿ ಸಿದ್ದರಾಮಯ್ಯ ಅವರ ರಾಅಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಬಳಿ ಜಮಾವಣೆಗೊಂಡಿರುವ ಬೆಂಬಲಿಗರು, ಅಭಿಮಾನಿಗಳು ಹೈಕಮಾಂಡ್ ನಿರ್ಧಾರದ ವಿರುದ್ಧ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ … Continue reading *ರಾಜೀನಾಮೆ ಸುದ್ದಿ ಕೇಳಿ ಆಘಾತ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು, ಬೆಂಬಲಿಗರ ಆಕ್ರೋಶ*
Copy and paste this URL into your WordPress site to embed
Copy and paste this code into your site to embed