*ಸಂಚಾರಿ ನಿಯಮ ಉಲ್ಲಂಘನೆ: ಶೇ. 50ರ ರಿಯಾಯಿತಿಯಲ್ಲಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾಕ್ಕಾಗಿ ಶೇ. 50ರ ರಿಯಾಯಿತಿ ಅಡಿಯಲ್ಲಿ ದಂಡ ಪಾವತಿಸಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದೆ. ಜಂಕ್ಷನ್ ಗಳಲ್ಲಿ ಅಳವಡಿಸಿರುವ ಸಿಸಿಕ್ಯಾಮರಾಗಳಲ್ಲಿ ದಾಖಲಾಗಿದೆ. ಆರು ಪ್ರಕರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಸೀಟ್ ಬೆಲ್ಟ್ ಧರಿಸದೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಶೇ.50ರಷ್ಟು ರಿಯಾಯಿತಿ ಅನುಸಾರ 2,500 ರೂಪಾಯಿ ದಂಡವಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ … Continue reading *ಸಂಚಾರಿ ನಿಯಮ ಉಲ್ಲಂಘನೆ: ಶೇ. 50ರ ರಿಯಾಯಿತಿಯಲ್ಲಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ*