*ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದೇ ಸ್ಪಷ್ಟ ಸಾಕ್ಷಿ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌ ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಮಾತನಾಡಿದರು.Home add -Advt ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ … Continue reading *ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದೇ ಸ್ಪಷ್ಟ ಸಾಕ್ಷಿ: ಸಿಎಂ ಸಿದ್ದರಾಮಯ್ಯ*