*ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ: ಎಚ್‌ಡಿಕೆ*

ಪ್ರಗತಿವಾಹಿನಿ ಸುದ್ದಿ: ತಮ್ಮ ಮಕ್ಕಳನ್ನು ರಾಜಕೀಯಕ್ಕೆ ತರುವ ಮೂಲಕ ಸಿದ್ದರಾಮಯ್ಯ ಅವರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಹೀಗಿರುವಾಗ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗಿಲ್ಲ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ  ಮಂಡ್ಯ ತಾಲೂಕಿನ ಟಿ.ಎಸ್. ಛತ್ರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಅವರು ಮೊದಲು ತಮ್ಮ ಹಿರಿಯ ಮಗನನ್ನು ರಾಜಕೀಯಕ್ಕೆ ತರಲು ಪ್ರಯತ್ನಿಸಿದರು, ಅವರ ನಿಧನದ ನಂತರ ವೈದ್ಯರಾಗಿದ್ದ ಎರಡನೇ ಮಗನನ್ನು ರಾಜಕಾರಣಕ್ಕೆ ತಂದಿದ್ದಾರೆ ಎಂದು … Continue reading *ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ: ಎಚ್‌ಡಿಕೆ*