
ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ ಕಾಂಗ್ರೆಸ್ ಮುಖಂಡರು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.


ಈ ಸಂದರ್ಭದಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಶಾಸಕ ಅಶೋಕ ಪಟ್ಟಣ, ಶಾಸಕಿ ಅಂಜಲಿ ನಿಂಬಾಳ್ಕರ್, ಮಹಾಂತೇಶ ಮತ್ತಿಕೊಪ್ಪ, ವಿನಯ ನಾವಲಗಟ್ಟಿ, ಮೃಣಾಲ ಹೆಬ್ಬಾಳಕರ್, ಅಡಿವೇಶ ಇಟಗಿ, ರಾಮನಗೌಡ ಪಾಟೀಲ, ತಹಸಿಲ್ದಾರ್ ಕುಲಕರ್ಣಿ, ಸ್ಥಳೀಯ ಜನಪ್ರತಿನಿಧಿಗಳು, ಪೋಲಿಸ್ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ