*ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು: ಸಿಎಂ ಕಿವಿಮಾತು*

ಪ್ರಗತಿವಾಹಿನಿ ಸುದ್ದಿ: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು. … Continue reading *ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು: ಸಿಎಂ ಕಿವಿಮಾತು*