*ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ*
500 ಕೋಟಿ ಕಿಕ್ ಬ್ಯಾಕ್ ಆರೋಪ: ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ಸಂಕಷ್ಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್ ಬ್ಯಾಕ್ ಪಡೆದಿರುವ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. 8 ಗಣಿ ಗುತ್ತಿಗೆ ನವೀಕರಣದಲ್ಲಿ ಸಿಎಂ ಸಿದ್ದರಾಮಯ್ಯ 2015ರಲ್ಲಿ ಸಿಎಂ ಆಗಿದ್ದಾಗ 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ … Continue reading *ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ*
Copy and paste this URL into your WordPress site to embed
Copy and paste this code into your site to embed