*ಆಸ್ಪತ್ರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಉಸಿರಾಟದ ತೊಂದರೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆHome add -Advt ಸಮಾಜದ … Continue reading *ಆಸ್ಪತ್ರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*