*ಸಿಎಂ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ 5ನೇ ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ 5 ನೇ ಸಭೆ ನಡೆಯಿತು. • ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ನಿರ್ಮಿಸಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲಿಯೇ ಮಾದರಿ ಸೈನಿಕ ಶಾಲೆಯನ್ನಾಗಿ ರೂಪಿಸಬೇಕು. ನಿರ್ಮಾಣ ಕಾಮಗಾರಿ ಗುಣಮಟ್ಟದ ಪರಿಶೀಲನೆ ನಡೆಸಿದ ಬಳಿಕ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು. ಸೈನಿಕ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕ್ರಮ ಕೈಗೊಳ್ಳಬೇಕು. ಕ್ರೀಡಾ ಚಟುಟಿಕೆಗಳು ಸೇರಿದಂತೆ ಎಲ್ಲಾ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಎಂದು ಮುಖ್ಯಮಂತ್ರಿ ಅವರು ಸೂಚನೆ … Continue reading *ಸಿಎಂ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ 5ನೇ ಸಭೆ*