*ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರವೇ ಶೇ. 87.37 ರಷ್ಟು ಹಣ ನೀಡುತ್ತಿದೆ: ಪ್ರಧಾನಿಗೆ ಮನವರಿಕೆ ಮಾಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ.ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಕೇಂದ್ರ ಸರ್ಕಾರದ ಸಹಭಾಗಿತ್ವವೂ ಸಹ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ … Continue reading *ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರವೇ ಶೇ. 87.37 ರಷ್ಟು ಹಣ ನೀಡುತ್ತಿದೆ: ಪ್ರಧಾನಿಗೆ ಮನವರಿಕೆ ಮಾಡಿದ ಸಿಎಂ ಸಿದ್ದರಾಮಯ್ಯ*