*ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ಬಗ್ಗೆ ಮಾತನಾಡಿ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು. ಅವರು ಇಂದು ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು … Continue reading *ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ*