*ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ಬಗ್ಗೆ ಮಾತನಾಡಿ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು. ಅವರು ಇಂದು ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ … Continue reading *ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ*