*ತಾಲೂಕು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದರು. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ … Continue reading *ತಾಲೂಕು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ ಸಿಎಂ ಸಿದ್ದರಾಮಯ್ಯ*