*ಕೆರೆ ಒತ್ತುವರಿ: ಗರಂ ಆದ ಸಿಎಂ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ … Continue reading *ಕೆರೆ ಒತ್ತುವರಿ: ಗರಂ ಆದ ಸಿಎಂ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ*