*ಕೆರೆ ಒತ್ತುವರಿ: ಗರಂ ಆದ ಸಿಎಂ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.Home add -Advt ಪ್ರಗತಿ ಪರಿಶೀಲನಾ ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ … Continue reading *ಕೆರೆ ಒತ್ತುವರಿ: ಗರಂ ಆದ ಸಿಎಂ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ*