*ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: ಮಹಿಳೆಯರು, ಮಕ್ಕಳು ಸೇರಿ 11 ಜನರು ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 11 ಜನರು ಅಸ್ವಸ್ಥರಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಅಶೋಕ ಜನಮನ-2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ವೇಳೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದೆ. ಕ್ರೀಡಾಂಗಣ ಸಾಮರ್ಥ್ಯಕ್ಕಿಂತಲೂ ನಿರೀಕ್ಷೆಗೆ ಮೀರಿ ಜನರು ಸೇರಿದ್ದರು. ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಂತೆ … Continue reading *ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: ಮಹಿಳೆಯರು, ಮಕ್ಕಳು ಸೇರಿ 11 ಜನರು ಅಸ್ವಸ್ಥ*
Copy and paste this URL into your WordPress site to embed
Copy and paste this code into your site to embed