*ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.Home add -Advt ಎಸ್ ಐ … Continue reading *ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ್ದೇನು?*