*ಐದು ವರ್ಷವೂ ನಾನೇ ಸಿಎಂ; 2028ರಲ್ಲಿ ನನ್ನ ನೇತೃತ್ವದಲ್ಲೇ ಚುನಾವಣೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಐದು ವರ್ಷವೂ ನಾನೇ ಸಿಎಂ. ಯಾವುದೇ ಪವರ್ ಶೇರಿಂಗ್ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಎದ್ದಿರುವ ಸಿಎಂ ಬದಲಾವಣೆ ಚರ್ಚೆ ನಡುವೆಯೇ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಖಡಕ್ ಸಂದೇಶ ರವಾನಿಸಿದ್ದಾರೆ. ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ. ಪವರ್ ಶೇರಿಂಗ್ ಬಗ್ಗೆ ಯಾವುದೇ ಚರ್ಚೆ ನಡೆದಿಲ. ಹೈಕಮಾಂಡ್ ಭೇಟಿ ವೇಳೆಯೂ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು … Continue reading *ಐದು ವರ್ಷವೂ ನಾನೇ ಸಿಎಂ; 2028ರಲ್ಲಿ ನನ್ನ ನೇತೃತ್ವದಲ್ಲೇ ಚುನಾವಣೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*