*ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷದ ನಾಯಕನಿಂದಲೇ ಒತ್ತಾಯ*
ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನೀಡಲಿ ಎಂದ ಮಾಜಿ ಸ್ಪೀಕರ್ ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸ್ವಪಕ್ಷದ ಕಾಂಗ್ರೆಸ್ ನಾಯಕರೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಸಿದ್ದರಾಮಯ್ಯ ವಿರುದ್ಧದ ಆರೋಪ ಬಿಜೆಪಿ-ಜೆಡಿಎಸ್ ನಾಯಕರ ಕೈವಾಡದಿಂದ ಯಾರೋ ಒಬ್ಬ ರಾಜ್ಯಪಾಲರು ಹಾಗೂ ಕೋರ್ಟ್ ಗೆ ದೂರು ನೀಡಿರುವುದು ನಿಜ. ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಲಿ … Continue reading *ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷದ ನಾಯಕನಿಂದಲೇ ಒತ್ತಾಯ*
Copy and paste this URL into your WordPress site to embed
Copy and paste this code into your site to embed