Kannada NewsKarnataka NewsNationalPolitics

*ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್​ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಅಭಿಮಾನಿಗಳು ಇದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button