*ಡಿನ್ನರ್ ಮೀಟಿಂಗ್ ಚರ್ಚೆ ಬಹಿರಂಗಪಡಿಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸತೀಶ್ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್ ಮೀಟಿಂಗ್ ನಲ್ಲಿ ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. *ಭೋಜನಕೂಟದಲ್ಲಿ ರಾಜಕೀಯ ಚರ್ಚೆಯಾಗಲಿಲ್ಲ* ಸಚಿವ ಸತೀಶ್ ಜಾರಕಿಹೊಳಿಯವರ ಆಹ್ವಾನದ ಮೇರೆಗೆ ಭೋಜನಕೂಟದಲ್ಲಿ ಭಾಗಹಿಸಲಾಗಿತ್ತು. ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ … Continue reading *ಡಿನ್ನರ್ ಮೀಟಿಂಗ್ ಚರ್ಚೆ ಬಹಿರಂಗಪಡಿಸಿದ ಸಿದ್ದರಾಮಯ್ಯ*