*ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾರಣ ಬಹಿರಂಗ ಪಡಿಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ಇದಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ನನಗೀಗ 80 ವರ್ಷ, ವಯೋಸಹಜ ಕಾರಣದಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ತಮಗೀಗ 80 ವರ್ಷ ವಯಸ್ಸಾಗಿದೆ, ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳುತ್ತಾರೆ, ಆದರೆ ಹಿಂದಿನಂತೆ ಓಡಾಟ ನಡೆಸುವುದು ಕಷ್ಟವಾಗುತ್ತದೆ ಎನ್ನುವ ಕಾರಣಕ್ಕಾಗಿ ತಾವು ಮುಂದಿನ ಚುನಾವಣೆಯಲ್ಲಿ … Continue reading *ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾರಣ ಬಹಿರಂಗ ಪಡಿಸಿದ ಸಿದ್ದರಾಮಯ್ಯ*