*ಹಣ, ಜಾತಿ-ಮದ್ಯದ ಪ್ರಭಾವ ಹೆಚ್ಚಳ*; *ಪ್ರಾಮಾಣಿಕರು, ಬಡವರಿಗೆ ರಾಜಕೀಯ ಪ್ರವೇಶ ಕಷ್ಟ: ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಆಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ಚುನಾವಣೆಯಲ್ಲಿ ಹಣ, ಜಾತಿ ಮತ್ತು ಮದ್ಯದ ಪ್ರಭಾವ ಹೆಚ್ಚಾಗಿದ್ದು, ಪ್ರಾಮಾಣಿಕರು, ಬಡವರು, ಬುದ್ಧಿವಂತರು ಹಾಗೂ ಸಮಾಜ ಸೇವೆಯ ಆಶಯ ಹೊಂದಿರುವವರಿಗೆ ರಾಜಕೀಯ ಪ್ರವೇಶ ಕಷ್ಟವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೆ.ಎಚ್. ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ಸುಧಾರಣೆ ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿಗೆ … Continue reading *ಹಣ, ಜಾತಿ-ಮದ್ಯದ ಪ್ರಭಾವ ಹೆಚ್ಚಳ*; *ಪ್ರಾಮಾಣಿಕರು, ಬಡವರಿಗೆ ರಾಜಕೀಯ ಪ್ರವೇಶ ಕಷ್ಟ: ಸಿದ್ದರಾಮಯ್ಯ*